ಬನ್ನೇರುಘಟ್ಟಕ್ಕೆ ಹೊಸ ಅತಿಥಿಗಳ ಎಂಟ್ರಿ: ಸ್ಪೆಷಲ್ ಕೇರ್ ನಲ್ಲಿ ನಾಲ್ಕು ಆಫ್ರಿಕನ್ ಚೀತಾ

6 months ago

63

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ವನ್ಯಜೀವಿ ಪ್ರಿಯರಿಗೆ ಸಂತಸದ ಸುದ್ದಿ ಸಿಕ್ಕಿದೆ. ನಾಲ್ಕು ಚೀತಾಗಳನ್ನು ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ತರಲಾಗಿದೆ. ದಕ್ಷಿಣ ಆಫ್ರಿಕಾದಿಂದ ತರಿಸಲಾದ ಈ ಎರಡು ಗಂಡು ಮತ್ತು ಎರಡು ಹೆಣ್ಣು ಚೀತಾಗಳನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ವಾಗತಿಸಿದರು. ಹೊಸ ವಾತಾವರಣಕ್ಕೆ ಹೊಂದಿಕೊಳ್ಳುವ ಅವಧಿಯಲ್ಲಿ ಯಾವುದೇ ಆರೋಗ್ಯ ಸಮಸ್ಯೆಗಳು ಎದುರಾಗದಂತೆ ವಿಶೇಷ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದೇಶಿ ವನ್ಯಜೀವಿಗಳಾಗಿರುವುದರಿಂದ ಈ ಚೀತಾಗಳನ್ನು ಮೊದಲು ಕ್ವಾರಂಟೈನ್‌ನಲ್ಲಿ ಇರಿಸಿ […] The post ಬನ್ನೇರುಘಟ್ಟಕ್ಕೆ ಹೊಸ ಅತಿಥಿಗಳ ಎಂಟ್ರಿ: ಸ್ಪೆಷಲ್ ಕೇರ್ ನಲ್ಲಿ ನಾಲ್ಕು ಆಫ್ರಿಕನ್ ಚೀತಾ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಆಟೋ-ಕ್ಯಾಬ್ ಚಾಲಕರಿಗೆ ಕನ್ನಡ ಕಡ್ಡಾಯವಾಗಲಿ: ಸಿಎಂಗೆ ಮನವಿ
Next Article
WEATHER | ದೋಸೆ ಕಾವಲಿಯಂತಾದ ಕರಾವಳಿ: ರಾಜ್ಯದಲ್ಲಿ ಇನ್ನೂ 2 ದಿನ ಉಷ್ಣ ಅಲೆ ಎಚ್ಚರಿಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment