ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ

6 months ago

88

0

ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪುಣೆ ಏರ್‌ಪೋರ್ಟ್‌ನಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ: ರನ್‌ವೇ ಸ್ಥಗಿತ, ನೂರಾರು ವಿಮಾನಗಳ ಸಂಚಾರ ವ್ಯತ್ಯಯ!
Next Article
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment