ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

6 months ago

80

0

ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
Next Article
ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment