ಮಹಿಳಾ ಮೀಸಲಾತಿಗೆ ವಿರೋಧವಿಲ್ಲ, ಕ್ಷೇತ್ರ ಮರುವಿಂಗಡಣೆಗಷ್ಟೇ ನಮ್ಮ ವಿರೋಧ : ಸಿದ್ದರಾಮಯ್ಯ

6 months ago

60

0

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ. ಮಹಿಳಾ ಮೀಸಲಾತಿಯ ಜತೆ ಕ್ಷೇತ್ರ ಮರುವಿಂಗಡಣೆ ಸೇರಿಸಿದ್ದರಿಂದ ಮಸೂದೆ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. “2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು” ಎಂದು ಹೇಳಿದರು. “ಕ್ಷೇತ್ರ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ. ಕೇಂದ್ರ […] The post ಮಹಿಳಾ ಮೀಸಲಾತಿಗೆ ವಿರೋಧವಿಲ್ಲ, ಕ್ಷೇತ್ರ ಮರುವಿಂಗಡಣೆಗಷ್ಟೇ ನಮ್ಮ ವಿರೋಧ : ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಂಬೇಡ್ಕರ್-ಬಾಬೂಜಿ ಶೋಷಿತರ ಎರಡು ಕಣ್ಣುಗಳಿದ್ದಂತೆ ; ಚಂದ್ರಶೇಖರ್
Next Article
ಏಪ್ರಿಲ್ 23,24 ರಂದು ಸಿ.ಇ.ಟಿ. ಪ್ರವೇಶ ಪರೀಕ್ಷೆ : ಬಿ.ಸಿ ಶಿವಾನಂದಮೂರ್ತಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment