ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ

6 months ago

44

0

ಬೆಂಗಳೂರು,ಏಪ್ರಿಲ್,18,2026 (www.justkannada.in): ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ  ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಬೆಂಗಳೂರಿನ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ 22ನೇ ದ್ವೈವಾರ್ಷಿಕ ರಾಜಮಟ್ಟದ ಸಮ್ಮೇಳನ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾವು ಇಂದು ಕೃತಕ ಬುದ್ಧಿಮತ್ತೆಯ ಕಾಲಘಟ್ಟಕ್ಕೆ ಅಡಿಯಿಟ್ಟಿದ್ದೇವೆ. ಕೃತಕ ಬುದ್ಧಿಮತ್ತೆಯ ತಾಂತ್ರಿಕ ಬದಲಾವಣೆಯಿಂದಾಗಿ ಪ್ರಪಂಚದಾದ್ಯಂತದ ಸಂಸ್ಥೆಗಳು  ಮರುರೂಪಿಸಲ್ಪಡುತ್ತಿರುವ ಪ್ರಸ್ತುತ ಸಮಯದಲ್ಲಿ, “ಕೃತಕ ಬುದ್ಧಿಮತ್ತೆಯ ಯುಗದಲ್ಲಿ ನ್ಯಾಯಾಂಗವನ್ನು ಮರುರೂಪಿಸುವುದು” ಎಂಬ […] The post ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ
Next Article
ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment