ತನ್ನ ಜೊತೆಗಾರರಿಂದ ತಪ್ಪಿಸಿಕೊಂಡು ಸಿಟಿಗೆ ಬಂದುಬಿಟ್ಟು ಕಂಗಾಲಾದ ಕಾಡಾನೆ

6 months ago

46

0

ಹೊಸದಿಗಂತ ವರದಿ ಖಾನಾಪುರ: ಅರಣ್ಯ ಪ್ರದೇಶದ ತನ್ನ ಹಿಂಡಿನಿಂದ ತಪ್ಪಿಸಿಕೊಂಡ ೧೦-೧೨ ವರ್ಷ ವಯಸ್ಸಿನ ಕಾಡಾನೆಯೊಂದು ಶನಿವಾರ ಪಟ್ಟಣದ ಹೊರವಲಯದ ಜನವಸತಿ ಪ್ರದೇಶಗಳ ಬಳಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ಶುಕ್ರವಾರ ಮಧ್ಯಾಹ್ನ ಮತ್ತು ಸಂಜೆಯ ಹೊತ್ತಿನಲ್ಲಿ ತಾಲೂಕಿನ ಜಾಂಬೋಟಿ ರಸ್ತೆಯ ನಾಗುರ್ಡಾ, ಮೋದೆಕೊಪ್ಪ, ಕಾನಸುಲಿ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದ ಆನೆ ಶನಿವಾರ ನಸುಕಿನಜಾವ ಬಾಚೋಳಿ ಮೂಲಕ ಪಟ್ಟಣ ಪ್ರವೇಶಿಸಿ ಶಿವಾಜಿನಗರ, ಮಯೇಕರ ನಗರ, ಅಸೋಗಾ ರಸ್ತೆ, ರೈಲ್ವೆ ಸ್ಟೇಶನ್ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಕಳೆದ ಹಲವು ದಿನಗಳಿಂದ ತಾಲೂಕಿನ […] The post ತನ್ನ ಜೊತೆಗಾರರಿಂದ ತಪ್ಪಿಸಿಕೊಂಡು ಸಿಟಿಗೆ ಬಂದುಬಿಟ್ಟು ಕಂಗಾಲಾದ ಕಾಡಾನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಉಳ್ಳಾಲದಲ್ಲಿ ಭೀಕರ ದುರಂತ: ಏಕಾಏಕಿ ಕುಸಿದು ಬಿದ್ದ ಆವರಣ ಗೋಡೆ, ಉರುಳಿ ಬಿದ್ದ ಜೆಸಿಬಿ
Next Article
ಈಗಷ್ಟೇ ಉದ್ಘಾಟನೆಯಾಗಿದ್ದ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ಹೋಗಿದ್ದ ವ್ಯಕ್ತಿ ನಾಪತ್ತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment