ಈಗಷ್ಟೇ ಉದ್ಘಾಟನೆಯಾಗಿದ್ದ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ಹೋಗಿದ್ದ ವ್ಯಕ್ತಿ ನಾಪತ್ತೆ

6 months ago

50

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ಎನ್‌ಆರ್‌ಪುರದ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾರೆ. ಸಿದ್ದರಾಮಯ್ಯ ಸೇತುವೆ ಕೆಳಭಾಗದ ಭದ್ರಾ ನದಿಯ ಹಿನ್ನೀರಿನಲ್ಲಿ ಎನ್.ಆರ್.ಪುರದ ಸಿಗುವಾನಿ ಗ್ರಾಮದ ಮೂವರು ಯುವಕರು ಈಜಲು ತೆರಳಿದ್ದರು. ಮೂವರಲ್ಲಿ ಒಬ್ಬರು ನಾಪತ್ತೆಯಾಗಿದ್ದು, ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ತಂಡಗಳು, ಅಗ್ನಿಶಾಮಕದಳ ಸಿಬ್ಬಂದಿ, ಸ್ಥಳೀಯರು ಹಾಗೂ ಪೊಲೀಸರಿಂದ ಶೋಧಕಾರ್ಯ ನಡೆಯುತ್ತಿದೆ. The post ಈಗಷ್ಟೇ ಉದ್ಘಾಟನೆಯಾಗಿದ್ದ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ಹೋಗಿದ್ದ ವ್ಯಕ್ತಿ ನಾಪತ್ತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತನ್ನ ಜೊತೆಗಾರರಿಂದ ತಪ್ಪಿಸಿಕೊಂಡು ಸಿಟಿಗೆ ಬಂದುಬಿಟ್ಟು ಕಂಗಾಲಾದ ಕಾಡಾನೆ
Next Article
ಮಹಿಳಾ‌ ಮೀಸಲಾತಿಗೆ ಯಾರೂ ವಿರೋಧ ಇಲ್ಲ: ಸಚಿವ ದಿನೇಶ್ ಗುಂಡೂರಾವ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment