ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಇರುತ್ತಾ? ಇರಲ್ವಾ? ದೆಹಲಿ ಅಂಗಳಕ್ಕೆ ತಲುಪಿದ ‘ಟೂ ವೀಲರ್’ ವಿವಾದ

6 months ago

31

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಸಂಚರಿಸುತ್ತಿರುವ ಬೈಕ್ ಟ್ಯಾಕ್ಸಿಗಳ ವಿಚಾರದಲ್ಲಿ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ. ಬೈಕ್ ಟ್ಯಾಕ್ಸಿಗಳಿಗೆ ಪರವಾನಗಿ ನೀಡುವ ಹೈಕೋರ್ಟ್ ನಿರ್ದೇಶನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಕಳೆದ ಜನವರಿ 23ರಂದು ಹೈಕೋರ್ಟ್ ದ್ವಿಸದಸ್ಯ ಪೀಠವು, “ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡಲು ಸರ್ಕಾರ ನಿರಾಕರಿಸುವಂತಿಲ್ಲ” ಎಂದು ಆದೇಶಿಸಿತ್ತು. ಕೇಂದ್ರದ ನಿಯಮಾವಳಿ ಅನ್ವಯ ಯೆಲ್ಲೋ ಬೋರ್ಡ್ ಅಳವಡಿಸಿ ಸೇವೆ ನೀಡಲು ಅವಕಾಶ ನೀಡುವಂತೆ […] The post ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಇರುತ್ತಾ? ಇರಲ್ವಾ? ದೆಹಲಿ ಅಂಗಳಕ್ಕೆ ತಲುಪಿದ ‘ಟೂ ವೀಲರ್’ ವಿವಾದ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೇ 5ರ ನಂತರ ರಾಜ್ಯ ರಾಜಕಾರಣ ಉಲ್ಟಾಪಲ್ಟಾ! HDK ಸಿಡಿಸಿದ ಹೊಸ ಬಾಂಬ್‌ನ ಗುಟ್ಟೇನು?
Next Article
ಮಹಿಳಾ ಮೀಸಲಾತಿ ಜಯ ನಮ್ಮದು: ಕೇಂದ್ರದ ವಿರುದ್ಧ ಡಿಸಿಎಂ ಗುಡುಗು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment