ಉಡುಪಿ ಜಿಲ್ಲಾಸ್ಪತ್ರೆಗೆ ಎರಡು ಹವಾನಿಯಂತ್ರಕಗಳ ಹಸ್ತಾಂತರ

6 months ago

52

0

ಉಡುಪಿ, ಏ.19: ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಗೆ ಶಾಸಕ ಯಶ್ಪಾಲ್ ಸುವರ್ಣ ಅವರ ಮನವಿಯ ಮೇರೆಗೆ ಉಡುಪಿಯ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಕೊಡುಗೆಯಾಗಿ ನೀಡಿದ ರೂ. 2 ಲಕ್ಷ ಮೌಲ್ಯದ ಎರಡು ಹವಾನಿಯಂತ್ರಕಗಳನ್ನು ಜಿಲ್ಲಾಸ್ಪತ್ರೆಗೆ ಶಾಸಕ ಯಶ್ಪಾಲ್ ಸುವರ್ಣ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಉಡುಪಿ ಜಿಲ್ಲಾಸ್ಪತ್ರೆಗೆ ಅತೀ ಅಗತ್ಯವಾಗಿದ್ದ ಹವಾನಿಯಂತ್ರಕವನ್ನು ತಕ್ಷಣ ಒದಗಿಸಿದ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ಮಂಡಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಶಾಸಕರು ತಿಳಿಸಿದರು. ಸಂಸ್ಥೆಯ ಪ್ರತಿನಿಧಿಯಾದ ಜಿ. ರಾಘವೇಂದ್ರ […] The post ಉಡುಪಿ ಜಿಲ್ಲಾಸ್ಪತ್ರೆಗೆ ಎರಡು ಹವಾನಿಯಂತ್ರಕಗಳ ಹಸ್ತಾಂತರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
Next Article
ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment