ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ; ತಕ್ಷಣ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

6 months ago

50

0

ಉಡುಪಿ, ಏ.19: ಕಳೆದ 40 ದಿನಗಳಿಂದ ನಡೆಯುತ್ತಿರುವ ಪರವಾನಿಗೆ ಭೂಮಾಪಕರ ಮುಷ್ಕರದಿಂದ ಕಂದಾಯ ಇಲಾಖೆಗೆ ಸಂಬಂಧಿತ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು ಈ ಬಗ್ಗೆ ರಾಜ್ಯ ಸರಕಾರ ತಕ್ಷಣ ಕ್ರಮವಹಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ರಾಜ್ಯದಾದ್ಯಂತ ಪರವಾನಿಗೆ ಭೂಮಾಪಕರು ಕಳೆದ 40 ದಿನಗಳಿಂದ ಮುಷ್ಕರದಲ್ಲಿ ತೊಡಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಗಳು ಉಂಟಾಗಿವೆ. ಭೂಮಾಪನ, ಸರ್ವೇ, ಪಹಣಿ ತಿದ್ದುಪಡಿ, ಹದ್ದುಬಸ್ತು, ಖಾತೆ ಬದಲಾವಣೆ ಸೇರಿದಂತೆ ಜಮೀನು ಸಂಬಂಧಿತ ಅನೇಕ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಇದರಿಂದ ರೈತರು, ಬಡಜನರು, […] The post ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ; ತಕ್ಷಣ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಏ.25: ಗುರುವಾಯನಕೆರೆಯಲ್ಲಿ ನಾಗ ಪ್ರತಿಷ್ಠಾ ವರ್ಧಂತಿ ಮತ್ತು ಆಶ್ಲೇಷಾ ಬಲಿ
Next Article
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment