ಪ್ರಿಯಾಂಶ್, ಕೊನೊಲಿ ಬ್ಯಾಟಿಂಗ್ ಅಬ್ಬರಕ್ಕೆ ನಡುಗಿದ ಲಖನೌ ಬೌಲರ್ಸ್: ಪಂತ್ ಬಳಗಕ್ಕೆ ಬಿಗ್ ಟಾರ್ಗೆಟ್ ನೀಡಿದ ಪಂಜಾಬ್​

6 months ago

54

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಿಯಾಂಶ್ ಆರ್ಯ, ಕೂಪರ್ ಕೊನೊಲಿ ಬ್ಯಾಟಿಂಗ್ ಅಬ್ಬರಕ್ಕೆ ಲಖನೌ ಬೌಲರ್ಸ್ ಗಳು ನಡುಗಿದ್ದು, ನಿಗದಿತ 20 ಓವರ್ ಗಳಲ್ಲಿ ಪಂಜಾಬ್ ಕಿಂಗ್ಸ್ ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿದೆ. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಪಂಜಾಬ್​ ಕಿಂಗ್ಸ್ ಗೆ ಆರಂಭದಲ್ಲೇ ಪ್ರಭಸಿಮ್ರನ್ ಸಿಂಗ್​ ಕೈಕೊಟ್ಟಿದ್ದು, ಖಾತೆ ತೆರೆಯುವ ಮುನ್ನವೇ ಪೆವಿಲಿಯನ್ ಕಡೆ ಸಾಗಿದರು. ಬಳಿಕ ಜೊತೆಯಾ ಪ್ರಿಯಾಂಶ್ ಆರ್ಯ ಹಾಗೂ ಕೂಪರ್ ಕೊನೊಲಿ ಲಖನೌ ಬೌಲರ್ಸ್ ಗಳನ್ನು ಮನಬಂದಂತೆ ದಂಡಿಸಿದರು. ಈ […] The post ಪ್ರಿಯಾಂಶ್, ಕೊನೊಲಿ ಬ್ಯಾಟಿಂಗ್ ಅಬ್ಬರಕ್ಕೆ ನಡುಗಿದ ಲಖನೌ ಬೌಲರ್ಸ್: ಪಂತ್ ಬಳಗಕ್ಕೆ ಬಿಗ್ ಟಾರ್ಗೆಟ್ ನೀಡಿದ ಪಂಜಾಬ್​ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
Next Article
Viral | ಜುರೆಲ್ ಸ್ಟಂಪಿಂಗ್‌ಗೆ ಬೆಚ್ಚಿದ ಗ್ರೀನ್: ಫ್ಯಾನ್ಸ್ ಅಂತೂ ಫುಲ್ ಖುಷ್

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment