ಮಂಡ್ಯ ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಪ್ರಕರಣ ದಾಖಲು

6 months ago

49

0

ಮಂಡ್ಯ ,ಏಪ್ರಿಲ್,20,2026 (www.justkannada.in): ಮಂಡ್ಯದ ಕಾರಾಗೃಹದಲ್ಲಿ ಗಾಂಜಾ ಮತ್ತು ಮೊಬೈಲ್ ಗಳು ಪತ್ತೆಯಾಗಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ. ಮಂಡ್ಯ ಕಾರಾಗೃಹದಲ್ಲಿ ಸೀನಿಮಿಯ ಶೈಲಿಯಲ್ಲಿ ಗಾಂಜಾ ಜೈಲಿಗೆ ಪೂರೈಕೆ ಆಗುತ್ತಿದ್ದು, ಕಾರಾಗೃಹದ ಸಿಸಿಟಿವಿ ಕ್ಯಾಮೆರಾದಲ್ಲಿಇದು ಸೆರೆಯಾಗಿದೆ. ಜೈಲಿನ ಕಾಂಪೌಂಡ್ ಬಳಿ ಬೈಕ್ ನಲ್ಲಿ ಬಂದಂತಹ ಇಬ್ಬರು ಖದೀಮರು ಪ್ಲಾಸ್ಟಿಕ್ ಸುತ್ತಿದಂತಹ ಬಾಲ್ ಅನ್ನು ಕಾಂಪೌಂಡ್ ಒಳಗಡೆ ಎಸೆದಿದ್ದಾರೆ. ನಂತರ ಈ ಬಾಲನ್ನು ಕೈದಿ ನಾಗ ಎಂಬಾತ  ತೆಗೆದುಕೊಂಡಿದ್ದು ಈ ಎಲ್ಲಾ ಚಲನವಲನಗಳನ್ನು ಜೈಲಾಧಿಕಾರಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಗಮನಿಸಿದ್ದಾರೆ. […] The post ಮಂಡ್ಯ ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಪ್ರಕರಣ ದಾಖಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಸವ ಜಯಂತಿಯೋ… ಅಕ್ಷಯ ತೃತೀಯವೋ……
Next Article
ಒಳಮೀಸಲಾತಿ ಜಾರಿ ಬಗ್ಗೆ ಏ.24ಕ್ಕೆ ವಿಶೇಷ ಸಂಪುಟ ಸಭೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment