ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರ ದುರ್ಮ*ರಣ

5 months ago

58

0

ಹೊಸದಿಗಂತ ವರದಿ ಉತ್ತರಕನ್ನಡ: ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್ ಅಜಗಾಂವ ಸಮೀಪ ಸೋಮವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಈರ್ವರು ಮೃತಪಟ್ಟ ಘಟನೆ ನಡೆದಿದೆ. ದಾಂಡೇಲಿಯಿಂದ ಹಳಿಯಾಳ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಎರಡು ಮರದ ನಡುವೆ ಸಿಲುಕಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮೃತಪಟ್ಟವರಲ್ಲಿ ಓರ್ವ ಧಾರವಾಡದ ಫಾರೂಖ್ ಸಾಬ್ ಹಾಗೂ ಇನ್ನೋರ್ವ ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ […] The post ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರ ದುರ್ಮ*ರಣ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಉದ್ಯಮಿಯ ಮನೆಯಿಂದ ಚಿನ್ನ ಎಗರಿಸಿದ ಐವರು ಪೊಲೀಸರು: ಬೇಲಿಯೇ ಎದ್ದು ಹೊಲ ಮೇಯೊದು ಅಂದ್ರೆ ಇದೆ
Next Article
ಸಣ್ಣ ವಿಚಾರಕ್ಕೆ ದೊಡ್ಡ ಜಗಳ: ಹಲ್ಲೆ ಮಾಡಿದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮಾವ, ಭಾವ ಅರೆಸ್ಟ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment