ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ  ಪಡೆದುಕೊಳ್ಳಿ-ಸಚಿವ ಡಾ: ಹೆಚ್.ಸಿ ಮಹದೇವಪ್ಪ

5 months ago

40

0

ಮೈಸೂರು, ಏಪ್ರಿಲ್.22,2026 (www.justkannada.in): ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣವನ್ನು ಪಡೆದು ದೇಶಕ್ಕೆ ಒಳ್ಳೆಯ ಪ್ರಜೆಗಳಾಗಬೇಕು ಎಂದು ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹಾದೇವಪ್ಪ ಅವರು ಹೇಳಿದರು. ಇಂದು ನಗರದ ಮಹಾರಾಣಿ ಮಹಿಳಾ ಮತ್ತು ನಿರ್ವಹಣಾ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ವೇದಿಕೆ 2025-26 ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಂತಹ ಮಹಾನ್ ಚೇತನಗಳ ದೂರದೃಷ್ಟಿಯೇ ಮೂಲ ಕಾರಣ. […] The post ಹೆಣ್ಣು ಮಕ್ಕಳು ವೈಜ್ಞಾನಿಕ ಮತ್ತು ವೈಚಾರಿಕ ಶಿಕ್ಷಣ  ಪಡೆದುಕೊಳ್ಳಿ-ಸಚಿವ ಡಾ: ಹೆಚ್.ಸಿ ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕೋರ್ಟ್ ಆದೇಶ ಹಿನ್ನೆಲೆ: ಸಿಎಂ ಜೊತೆ ಸಚಿವ ಮಧು ಬಂಗಾರಪ್ಪ ಚರ್ಚೆ
Next Article
ಬೆಂಗಳೂರಿಗೆ ‘ಧಾರವಾಡ ಆಕಾಶವಾಣಿ ಕೇಂದ್ರ’ ಸ್ಥಳಾಂತರ ನಿರ್ಧಾರ ವಾಪಸ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment