ಲಂಚ ಸ್ವೀಕರಿಸುತ್ತಿದ್ದ ‘ಗ್ರಾ.ಪಂ ಕಂಪ್ಯೂಟರ್ ಆಪರೇಟರ್’ ಲೋಕಾಯುಕ್ತ ಬಲೆಗೆ

5 months ago

37

0

ಕಲಬುರಗಿ,ಏಪ್ರಿಲ್,22,2026 (www.justkannada.in):  ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮ ಪಂಚಾಯತಿಯಲ್ಲಿ ಲಂಚ ಸ್ವೀಕಾರ ಪ್ರಕರಣ ಬೆಳಕಿಗೆ ಬಂದಿದೆ. ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ದೂರುದಾರ ಮಲ್ಲಿಕಾರ್ಜುನ್ ನೀಡಿದ ದೂರಿನ ಮೇರೆಗೆ, ಮಳ್ಳಿ ಗ್ರಾಮ ಪಂಚಾಯತಿಯ ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ಅವರು ಬಸವ ವಸತಿ ಯೋಜನೆಯಡಿ ಮಂಜೂರಾದ ಮನೆ ಸಹಾಯಧನ ಬಿಡುಗಡೆ ಮಾಡಲು ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆರೋಪಿ ಮೊದಲು ₹20,000 ಲಂಚ ಕೇಳಿದ್ದು, […] The post ಲಂಚ ಸ್ವೀಕರಿಸುತ್ತಿದ್ದ ‘ಗ್ರಾ.ಪಂ ಕಂಪ್ಯೂಟರ್ ಆಪರೇಟರ್’ ಲೋಕಾಯುಕ್ತ ಬಲೆಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ತತ್ವ, ಸಿದ್ದಾಂತ ಬೆಳೆಯಲು ಸಾಧ್ಯ- ಮಲ್ಲಿಕಾರ್ಜುನ ಖರ್ಗೆ
Next Article
ಒಳಮೀಸಲಾತಿ ಇತ್ಯರ್ಥ ಆಗುವವರೆಗೆ ಹಿಂದಿನ ಮೀಸಲಾತಿಯಂತೆ ನೇಮಕ ಮಾಡಿ- ಜ್ಞಾನ ಪ್ರಕಾಶ ಸ್ವಾಮೀಜಿ ಮನವಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment