ವರದಕ್ಷಿಣೆ ಕಿರುಕುಳದ ಒತ್ತಡದಿಂದ ಆತ್ಮಹತ್ಯೆಗೆ ಶರಣಾದ ಟೆಕ್ಕಿ, ಮಗು ಅನಾಥ

5 months ago

56

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಗಂಡನ ಮನೆಯವರ ಕಿರುಕುಳದಿಂದಾಗಿ ಮನನೊಂದು ಖಿನ್ನತೆಗೆ ಒಳಗಾಗಿದ್ದ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡಿನ ತಿರುವಾರೂರ್‌ ಜಿಲ್ಲೆಯ ನೀಡಮಂಗಳಂ ನಿವಾಸಿ ಭುವನೇಶ್ವರಿ ಮೃತರು. ಪತಿ ಹರೀಶ್‌ ಕುಮಾರ್‌ ಹಾಗೂ ಭುವನೇಶ್ವರಿ ಪ್ರೀತಿಸಿ ಮದುವೆಯಾದವರು. ಇವರಿಗೆ ಒಂದೂವರೆ ವರ್ಷದ ಮಗು ಇದೆ. ಪ್ರೀತಿಸಿ ಮನೆಯವರ ಜೊತೆ ಮಾತನಾಡಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಿಕೊಟ್ಟಿದ್ದ ಭುವನೇಶ್ವರಿ ಕುಟುಂಬದವರು ಬರೋಬ್ಬರಿ 25 ಲಕ್ಷ ರೂ. ಖರ್ಚು […] The post ವರದಕ್ಷಿಣೆ ಕಿರುಕುಳದ ಒತ್ತಡದಿಂದ ಆತ್ಮಹತ್ಯೆಗೆ ಶರಣಾದ ಟೆಕ್ಕಿ, ಮಗು ಅನಾಥ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಮಗ ಗೋಲ್ಡ್‌ ಮೆಡಲ್‌ ತೆಗೆದುಕೊಳ್ಳೋದನ್ನು ನೋಡೋಕೆ ಬರುತ್ತಿದ್ದ ತಂದೆ ಅಪಘಾತದಲ್ಲಿ ಸಾ*ವು
Next Article
ಫೀಲ್ಡ್‌ಗೆ ಬರೋಕೂ ಮುಂಚೆ ಕಾರ್ಟೂನ್‌ ನೋಡ್ಕೊಂಡು ಬರ್ತಾರಂತೆ ವೈಭವ್‌ ಸೂರ್ಯವಂಶಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment