ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು- ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

5 months ago

58

0

ದಾವಣಗೆರೆ ಏಪ್ರಿಲ್‌ , 24 :  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಮತ್ತು ಏಕಲವ್ಯ ಮಾದರಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ 2026-27ನೇ ಸಾಲಿನ  ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರತಿ ಕಾಲೇಜಿನಲ್ಲಿ PCMB ಮತ್ತು PCMC ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇತರ ಮೂಲಭೂತ ಸೌಲಭ್ಯಗಳನ್ನು ನೀಡಲಾಗುತ್ತದೆ. ಲಭ್ಯವಿರುವ ಸೀಟುಗಳಲ್ಲಿ ಶೇ. 75 ರಷ್ಟು ಜಿಲ್ಲೆಯ ಸ್ಥಳೀಯ ಅಭ್ಯರ್ಥಿಗಳಿಗೆ ಹಾಗೂ ಶೇ. 25 ರಷ್ಟು ಇತರ ಜಿಲ್ಲೆಯ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಮತ್ತು  ಪೋಷಕರು ಕೇವಲ ಆನ್‌ಲೈನ್ ಮೂಲಕ  […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಏಪ್ರಿಲ್ ಧಮಾಕಾ…….
Next Article
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ಪ್ರಾರಂಭ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment