ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ಪ್ರಾರಂಭ

5 months ago

47

0

ದಾವಣಗೆರೆ ಏಪ್ರಿಲ್‌ , 24 : ಜಿಲ್ಲೆಯ  ಅಲ್ಪಸಂಖ್ಯಾತರ  ಕಲ್ಯಾಣ ಇಲಾಖೆಯ  ವತಿಯಿಂದ  ಕಾರ್ಯನಿರ್ವಹಿಸುತ್ತಿರುವ  ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ 2026-27ನೇ ಸಾಲಿನ  ಪ್ರಥಮ ಪಿಯುಸಿ  ತರಗತಿ  ಪ್ರವೇಶಕ್ಕಾಗಿ  ಅರ್ಹ  ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಸತಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಲಭ್ಯವಿರುವ ಸೀಟುಗಳಲ್ಲಿ ಶೇ. 75 ರಷ್ಟು  ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಹಾಗೂ ಉಳಿದ ಶೇ. 25 ರಷ್ಟು ಪರಿಶಿಷ್ಟ ಜಾತಿ,  ಪರಿಶಿಷ್ಟ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು- ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Next Article
ಹಾಂಕಾಂಗ್‌ನಲ್ಲಿ ಯೋಗ ಚಾಂಪಿಯನ್ ಸ್ಪರ್ಧೆ:ತೀರ್ಪುಗಾರರಾಗಿ ಡಾ.ಎನ್.ಪರಶುರಾಮ್ ಆಯ್ಕೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment