ಹಾಂಕಾಂಗ್‌ನಲ್ಲಿ ಯೋಗ ಚಾಂಪಿಯನ್ ಸ್ಪರ್ಧೆ:ತೀರ್ಪುಗಾರರಾಗಿ ಡಾ.ಎನ್.ಪರಶುರಾಮ್ ಆಯ್ಕೆ

5 months ago

47

0

ದಾವಣಗೆರೆ: ಹಾಂಕಾಂಗ್‌ನಲ್ಲಿ ನಡೆಯಲಿರುವ ಅಂತಾರಾಷ್ಟ್ರಿಯ ಯೋಗಾಸನ ಚಾಂಪಿಯನ್ ಶಿಪ್ ಸ್ಪರ್ಧೆಗೆ ತೀರ್ಪುಗಾರರಾಗಿ ನಗರದ ಪ್ರತಿಷ್ಠಿತ ಎಸ್‌ಎಎಸ್‌ಎಸ್ ಯೋಗದ ಕೇಂದ್ರದ ಸಂಸ್ಥಾಪಕ ಅಧ್ಯಕರು ಹಾಗೂ ಯೋಗಗುರು ಡಾ.ಎನ್.ಪರಶುರಾಮ್ ಆಯ್ಕೆಯಾಗಿದ್ದಾರೆ. ಮೇ ತಿಂಗಳ 9 ಮತ್ತು 10 ರಂದು ಎರಡು ದಿನಗಳ ಕಾಲ ಅಂತಾರಾಷ್ಟ್ರಿಯ ಯೋಗಾಸನ ಚಾಂಪಿಯನ್ ಶಿಪ್ ಸ್ಪರ್ಧೆ ನಡೆಯಲಿದೆ. ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಪರಿಣಿತಿ ಹೊಂದಿರುವ ಡಾ.ಎನ್.ಪರಶುರಾಮ್ ಅವರನ್ನು ಹಾಂಕಾಂಗ್ ಯೋಗಾಸನ ಫೆಡರೇಷನ್ ಮತ್ತು ಹಾಂಕಾಂಗ್ ಸರ್ಕಾರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ಪ್ರಾರಂಭ
Next Article
ಹೆಚ್.ಐ.ವಿ (HIV) ಮುಕ್ತ ಸಮಾಜದತ್ತ ಹೆಜ್ಜೆ :ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮಗಳಿಗೆ ವೇಗ ನೀಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment