ಬಸವನಗರ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ದಾಳಿ:ನಿಯಮ ಉಲ್ಲಂಘಿಸಿದವರಿಂದ ದಂಡ ವಸೂಲಿ

5 months ago

42

0

ದಾವಣಗೆರೆ : ಬಸವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಪ್ರದೇಶಗಳಲ್ಲಿ  ತಂಬಾಕು ನಿಯಂತ್ರಣ ಕಾಯ್ದೆ (ಕೋಟ್ಪಾ) ಹಾಗೂ ತಂಬಾಕು ಉದ್ಯಮದ ಪರವಾನಗಿ (ಟಿವಿಎಲ್) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ದಾಳಿ ನಡೆಸಲಾಯಿತು. ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಇಲಾಖೆಗಳ ಜಂಟಿ ತಂಡವು ನಗರದ ಗಡಿಯಾರ ಕಂಬ, ಎಂ.ಜಿ. ಮಾರ್ಕೆಟ್ ರಸ್ತೆ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯಾಚರಣೆ ನಡೆಸಿತು. ಈ ವೇಳೆ ಕೋಟ್ಪಾ-2003ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಒಟ್ಟು 17 ಪ್ರಕರಣಗಳನ್ನು ದಾಖಲಿಸಿ, ಒಟ್ಟು ರೂ. 3,250/- ದಂಡ ವಿಧಿಸಲಾಯಿತು. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ  15 ಪ್ರಕರಣಗಳು ದಾಖಲಾಗಿದ್ದು, ರೂ. 2,850/- ದಂಡ ವಸೂಲಿ ಮಾಡಲಾಗಿದೆ. ಶಿಕ್ಷಣ ಸಂಸ್ಥೆಗಳ ಬಳಿ ತಂಬಾಕು ಮಾರಾಟ ಮಾಡಿದ  2 ಪ್ರಕರಣಗಳು ದಾಖಲಾಗಿದ್ದು, ರೂ. 400/- ದಂಡ ವಿಧಿಸಲಾಗಿದೆ. 2026-27ನೇ  ಸಾಲಿನ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವರ್ತಕರು ಮಹಾನಗರ ಪಾಲಿಕೆಯಿಂದ ವಾಣಿಜ್ಯ ಪರವಾನಗಿಯ ಜೊತೆಗೆ ‘ತಂಬಾಕು ಉದ್ಯಮದ  ಪರವಾನಗಿ‘ಯನ್ನು (TVL) ಏಪ್ರಿಲ್  ಮಾಹೆಯ ಅಂತ್ಯದೊಳಗೆ ಕಡ್ಡಾಯವಾಗಿ ಪಡೆಯಬೇಕು. ಒಂದು ವೇಳೆ ಪರವಾನಗಿ ಪಡೆಯದೆ ಮಾರಾಟ ಮುಂದುವರಿಸಿದಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹೆಚ್.ಐ.ವಿ (HIV) ಮುಕ್ತ ಸಮಾಜದತ್ತ ಹೆಜ್ಜೆ :ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮಗಳಿಗೆ ವೇಗ ನೀಡಿ
Next Article
ಕರ್ನಾಟಕ ಮೂಢನಂಬಿಕೆ ತಡೆ ಕಾಯ್ದೆ, 2017 : ಪ್ರಮುಖ ಅಂಶಗಳು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment