ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

5 months ago

51

0

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದ್ದು  ಇದೀಗ ಒಳಮೀಸಲಾತಿ ಹಂಚಿಕೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ  ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕಗ್ಗಂಟಿಗೆ ಅಂತ್ಯ ಹಾಡಲಾಗಿದೆ. ದಲಿತ ಎಡಗೈ ಸಮುದಾಯಕ್ಕೆ ಶೇ 5.25ರಷ್ಟು ದಲಿತ ಬಲಗೈ ಸಮುದಾಯಕ್ಕೆ ಶೇ 5.25 ರಷ್ಟು ಇತರರಿಗೆ ಶೇ 4.5 ರಷ್ಟು ಮೀಸಲಾತಿ ಹಂಚಿಕೆ ಮಾಡುವ ಮೂಲಕ ನಿರ್ಣಯ ಕೈಗೊಳ್ಳಲಾಗಿದೆ. […] The post ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ
Next Article
ದೆಹಲಿಯಲ್ಲಿ ಬಿಜೆಪಿ ಕಿತ್ತೊಗೆಯಬೇಕೆಂಬುದೇ ನಮ್ಮ ಗುರಿ- ಮಮತಾ ಬ್ಯಾನರ್ಜಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment