ಹಸ್ತಪ್ರತಿಗಳ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

5 months ago

46

0

ಉಡುಪಿ, ಏ.24: ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಭಾರತದ ಜ್ಞಾನ ಸಂಪತ್ತನ್ನು ಮುಂದಿನ ತಲೆಮಾರಿಗೆ ತಲುಪಿಸುವ ಉದ್ದೇಶದಿಂದ ರಾಷ್ಟ್ರಾದ್ಯಂತ ಇರುವ ಹಸ್ತಪ್ರತಿಗಳನ್ನು ಸಂರಕ್ಷಿಸುವ ಉದ್ದೇಶದೊಂದಿಗೆ ಹಸ್ತಪ್ರತಿಗಳ ಸಮೀಕ್ಷೆ ಕಾರ್ಯ ಜಿಲ್ಲೆಯಲ್ಲಿ ಈಗಾಗಲೇ ಪ್ರಾರಂಭವಾಗಿದೆ. ಸಮೀಕ್ಷೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಎನ್.ಐ. ಸಿ ಹಾಲ್ ನಲ್ಲಿ, ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತ ಪ್ರತಿಗಳ ಸಂರಕ್ಷಣೆ […] The post ಹಸ್ತಪ್ರತಿಗಳ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜೋಗುಳ ಹಾಡುವ ಜೋಕಾಲಿ ಯಲ್ಲಿದ್ದಾನೆ ಜವರಾಯ ! ಮಕ್ಕಳನ್ನು ಸಂಬಂಧಿಕರ ಮನೆಗೆ ಕಳುಹಿಸುವಾಗ ಇರಲಿ ಎಚ್ಚರ||| ಜೆಪಿ ಬರೆಯುತ್ತಾರೆ.
Next Article
ಡಾ.ರಾಜ್‌ಕುಮಾರ್ ಅಪಾರ ಅಭಿಮಾನಿಗಳ ಹೃದಯದ ಕಣ್ಮಣಿಯಾಗಿದ್ದರು: ಶಾಸಕ ಯಶ್‌ಪಾಲ್ ಸುವರ್ಣ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment