ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

5 months ago

52

0

ಉಡುಪಿ, ಏ.28: ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆಯ ಬಿಲ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ವಂಡಾರು ಗ್ರಾಮದ ಮಾರ್ವಿ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಇದ್ದ ಸ್ಥಿತಿಯಲ್ಲಿಯೇ ಮೇ 14 ರಂದು ಬೆಳಗ್ಗೆ 11.30 ಕ್ಕೆ ಮಾರ್ವಿ ಅಂಗನವಾಡಿ ಕೇಂದ್ರದಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ಹೆಚ್ಚಿನ ವಿವರಗಳಿಗೆ ಹಾಗೂ ಷರತ್ತುಗಳಿಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಬ್ರಹ್ಮಾವರ ದೂ.ಸಂಖ್ಯೆ: 0820-2562244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಪ್ರಕಟಣ ತಿಳಿಸಿದೆ. The post ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಲ್ಮಾ ಪಠಿಸುವಂತೆ ಒತ್ತಾಯ..ಮಾತು ಕೇಳದಿದ್ದಕ್ಕೆ ಇಬ್ಬರಿಗೆ ಚಾಕು ಇರಿತ: ಆರೋಪಿ ಅರೆಸ್ಟ್
Next Article
ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ: ನಿರ್ಮಲಾ ಸೀತಾರಾಮನ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment