ಎಂ.ಜಿ.ಎಂ. ಸಂಧ್ಯಾ ಕಾಲೇಜು: ಪೋಷಕರ ಸಭೆ

5 months ago

50

0

ಉಡುಪಿ, ಏ.28: ಎಂ.ಜಿ.ಎಂ. ಸಂಧ್ಯಾ ಕಾಲೇಜಿನ ಪೋಷಕ-ಶಿಕ್ಷಕರ ಸಂಘದ ವತಿಯಿಂದ ಶನಿವಾರ ಕಾಲೇಜಿನ ಟಿ.ಎಂ.ಎ. ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ಪೋಷಕರ ಸಭೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳಾದ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವನಿತಾ ಮಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ತಿಂಗಳ 30ರಂದು ನಿವೃತ್ತಿಗೊಳ್ಳಲಿರುವ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೋಷಕ-ಶಿಕ್ಷಕರ ಸಂಘದ ಅಧ್ಯಕ್ಷರಾದ ಎಂ.ಎನ್. ನಾಯಕ್ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದರು. […] The post ಎಂ.ಜಿ.ಎಂ. ಸಂಧ್ಯಾ ಕಾಲೇಜು: ಪೋಷಕರ ಸಭೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಭಾರತೀಯ ರತ್ನಗಳ ಹಾಗೂ ಆಭರಣ ಸಂಸ್ಥೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸ್ವ-ಉದ್ಯೋಗದ ಸುವರ್ಣ ಅವಕಾಶ: ನಿರ್ಮಲಾ ಸೀತಾರಾಮನ್
Next Article
ಸಂವಿಧಾನದ ಆಶಯಗಳು ಕಾರಂತರ ಕಾದಂಬರಿಗಳಲ್ಲಿ ಜೀವಂತ: ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment