ಉಡುಪಿ ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

5 months ago

44

0

ಉಡುಪಿ, ಏ.28: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅನಾಹುತದಿಂದ ಹಾನಿಗೀಡಾದ ಸ್ಥಳಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿದರು. ಸ್ಥಳದಲ್ಲಿಯೇ ತಹಶೀಲ್ದಾರ್ ಹಾಗೂ ನಗರಸಭೆಯ ಕಂದಾಯ ಅಧಿಕಾರಿಗಳಿಗೆ ಹಾನಿಯ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸುವಂತೆ ಸೂಚನೆ ನೀಡಿ, ಘಟನೆಯ ಬಗ್ಗೆ ಸ್ಥಳೀಯ ವರ್ತಕರಿಂದ ಮಾಹಿತಿ ಪಡೆದರು. ಉಡುಪಿಯ ನಗರದಲ್ಲಿ ಬಹುದೊಡ್ಡ ಅಗ್ನಿ ಅವಘಡ ನಡೆದಿದ್ದು, ಕೋಟ್ಯಾಂತರ ರೂಪಾಯಿ ಹಾನಿಯಾಗಿರುವ ಬಗ್ಗೆ ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ರಾಜ್ಯ […] The post ಉಡುಪಿ ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಂವಿಧಾನದ ಆಶಯಗಳು ಕಾರಂತರ ಕಾದಂಬರಿಗಳಲ್ಲಿ ಜೀವಂತ: ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ
Next Article
ಉಡುಪಿ ಜಿಲ್ಲಾ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನೆ; ಮಹಿಳಾ ಸಬಲೀಕರಣಕ್ಕೆ ಅಪರ ಅಭಿಯಾನ ನಿರ್ದೇಶಕರ ಕರೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment