ಮಂಡ್ಯ ಜಿಲ್ಲಾ ಕುರುಬರ ಸಂಘಕ್ಕೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

5 months ago

49

0

ಮಂಡ್ಯ: ಮಂಡ್ಯ ಜಿಲ್ಲಾ ಕುರುಬರ ಸಂಘದ ಮುಂದಿನ ಆಡಳಿತ ಮಂಡಳಿಯ ಆಯ್ಕೆಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ ಎಂದು ಸಂಘದ ಮಾಜಿ ನಿರ್ದೇಶಕ ಎ.ಕೃಷ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಮಂಡಳಿಯವರ ಪರ-ವಿರೋಧದ ಜಟಾಪಟಿಗೆ ಕೊನೆಗೂ ಹೈಕೋರ್ಟ್ ಬ್ರೇಕ್ ಹಾಕಿದೆ. ಮಳವಳ್ಳಿ ಸುರೇಶ್ ನೇತೃತ್ವದ ಮಂಡ್ಯ ಜಿಲ್ಲಾ ಕುರುಬರ ಸಂಘದ ಆಡಳಿತ ಮಂಡಳಿಯ ಅವಧಿ ಮುಗಿದಿದೆ. ಆದರೂ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಸುಳ್ಳು ಮಾಹಿತಿ ನೀಡಿ, ಕಾನೂನುಬಾಹಿರವಾಗಿ ಅಧಿಕಾರದಲ್ಲಿ ಮುಂದುವರೆಯುತ್ತಿರುವುದನ್ನು ಖಂಡಿಸಿದೆ […] The post ಮಂಡ್ಯ ಜಿಲ್ಲಾ ಕುರುಬರ ಸಂಘಕ್ಕೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕುಡಿಯುವ ನೀರಿನ ಬಗ್ಗೆ ಮುನ್ನೆಚ್ಚರಿಕೆ ವಹಿಸಿ : ಸಿಇಓ ಸೂಚನೆ
Next Article
ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಹೋದರ ನಿಧನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment