ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಹೋದರ ನಿಧನ

5 months ago

51

0

ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಾಮೂರ್ತಿ (60) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಮುಖಂಡರಾಗಿದ್ದ ಪರಶಿವಮೂರ್ತಿ ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಸಹೋದರ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯು ಇಂದು (ಏ.28) ಮಧ್ಯಾಹ್ನ 3:00 ಗಂಟೆಗೆ ನಮ್ಮ ಸ್ವಗ್ರಾಮವಾದ ಮಳವಳ್ಳಿ ತಾಲ್ಲೂಕಿನ ಪೂರಿಗಾಲಿಯಲ್ಲಿ ನಡೆಯಲಿ ನಡೆಯಲಿದೆ. ಸಚಿವ, ಶಾಸಕರ ಸಂತಾಪ ಪಿ.ಎಂ.ಪರಶಿವಮೂರ್ತಿ ಅವರ ನಿಧನಕ್ಕೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಶಾಸಕ […] The post ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಹೋದರ ನಿಧನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಡ್ಯ ಜಿಲ್ಲಾ ಕುರುಬರ ಸಂಘಕ್ಕೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
Next Article
ಹರಿಹರದ ಅಂಬೇಡ್ಕರ್ ಭವನಕ್ಕೆ ಹೆಚ್ಚುವರಿ ರೂ.3 ಕೋಟಿ ಅನುದಾನ : ಸಚಿವ ಎಸ್.ಎಸ್.ಎಂ. ಭರವಸೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment