ಕಾವಾದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

5 months ago

57

0

ದಾವಣಗೆರೆ, ಏ. 28: ಮೈಸೂರಿನ  ಚಾಮರಾಜೇಂದ್ರ ಸರ್ಕಾರಿ  ದೃಶ್ಯಕಲಾ  ಕಾಲೇಜು (ಕಾವಾ) ವತಿಯಿಂದ  2026-27ನೇ ಶೈಕ್ಷಣಿಕ  ಸಾಲಿಗೆ ಅತಿಥಿ  ಉಪನ್ಯಾಸಕರು  ಹಾಗೂ ಸಂಪನ್ಮೂಲ  ವ್ಯಕ್ತಿಗಳಾಗಿ  ಕಾರ್ಯನಿರ್ವಹಿಸಲು  ಅರ್ಹ  ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗೌರವ ಸಂಭಾವನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತರು ಮೇ 15 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 19 ರಂದು ಬೆಳಿಗ್ಗೆ 11.00 ಗಂಟೆಗೆ ಕಾಲೇಜು ಆವರಣದಲ್ಲಿ ಸಂದರ್ಶನ ನಡೆಯಲಿದೆ. Read also : ಸಮಾಜಮುಖಿಯಾಗಲು ಯುವ ವಿದ್ಯಾರ್ಥಿಗಳಿಗೆ ಸೂಚನೆ : ಜಿ.ಎಂ.ಗಂಗಾಧರಸ್ವಾಮಿ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ವೆಬ್‌ಸೈಟ್ www.mysore.nic.in ಅಥವಾ www.cavamysore.karnataka.gov.in ಗೆ ಭೇಟಿ ನೀಡಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0821-2438931  ಸಂಪರ್ಕಿಸಲು  ಕಾವಾ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸರ್ಕಾರಿ ಐಟಿಐ ಪ್ರವೇಶಾತಿ: ಆನ್‌ಲೈನ್ ಅರ್ಜಿ ಆಹ್ವಾನ
Next Article
ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment