ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

5 months ago

37

0

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟವಾಗಿ 10 ದಿನವಾದರೂ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಇನ್ನೂ ಅನರ್ಹಗೊಳಿಸದ ಹಿನ್ನೆಲೆಯಲ್ಲಿ ಸ್ಪೀಕರ್ ಗೆ ಪತ್ರ ಬರೆಯಲಾಗಿದೆ. ವಿನಯ್ ಕುಲಕರ್ಣಿಯನ್ನು  ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿ ಸ್ಪೀಕರ್ ಯುಟಿ ಖಾದರ್ ಅವರಿಗೆ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ್ ಪತ್ರ ಬರೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಏಪ್ರಿಲ್ 17 ರಂದು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. […] The post ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
KSDL ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿ 2,016 ಕೋಟಿ ರೂ. ವಹಿವಾಟಿನ ವಿಕ್ರಮ
Next Article
ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ- ಸಂಸದ ಗೋವಿಂದ ಕಾರಜೋಳ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment