ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ವಿನಯ್ ಕುಲಕರ್ಣಿ: ಸಿಬಿಐಗೆ ನೊಟೀಸ್ ಜಾರಿ

5 months ago

35

0

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ನೀಡಿರುವುದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಹೈಕೋರ್ಟ್​ ಗೆ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್, ಸಿಬಿಐಗೆ ನೊಟೀಸ್ ಜಾರಿಗೊಳಿಸಿದೆ. ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್​ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೂ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ಈ ಹಿನ್ನೆಲೆ ಶಿಕ್ಷೆ ರದ್ದು ಮಾಡುವಂತೆ ಕೋರಿ ವಿನಯ್‌ ಕುಲಕರ್ಣಿ ಮತ್ತು ಚಂದ್ರಶೇಖರ್‌ ಇಂಡಿ ಸಲ್ಲಿಸಿರುವ ಮೇಲ್ಮನವಿಗಳನ್ನು ನ್ಯಾಯಮೂರ್ತಿಗಳಾದ […] The post ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ವಿನಯ್ ಕುಲಕರ್ಣಿ: ಸಿಬಿಐಗೆ ನೊಟೀಸ್ ಜಾರಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
PEOPLE | ನಿಮ್ಮ ಸುತ್ತಮುತ್ತ ಇರುವವರಲ್ಲಿ ಮೆಚ್ಯೂರ್ಡ್‌ ಜನರನ್ನು ಹುಡುಕೋದು ಹೇಗೆ? ಅವರಲ್ಲಿ ಈ ಲಕ್ಷಣಗಳಿರುತ್ತವೆ
Next Article
ಮೊದಲ ತ್ರೈಮಾಸಿಕದಲ್ಲಿ 89 ಒಪ್ಪಂದ, ಬರೋಬ್ಬರಿ 823 ಮಿಲಿಯನ್ ಡಾಲರ್: ಸ್ಟಾರ್ಟ್‌ಅಪ್‌ ನಿಧಿ ಸಂಗ್ರಹದಲ್ಲಿ ಬೆಂಗಳೂರಿಗೆ ಅಗ್ರಸ್ಥಾನ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment