ತ್ರಾಸಿ: ಲಾರಿಗೆ ಬಸ್ ಡಿಕ್ಕಿ-ಮೂರು ಮಂದಿ ಸಾವು

5 months ago

48

0

ತ್ರಾಸಿ, ಏ.29: ಪ್ರವಾಸಕ್ಕೆ ಹೊರಟಿದ್ದ ಬಸ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ತ್ರಾಸಿ ಬಳಿ ಬುಧವಾರ ನಡೆದಿದೆ. ಶಿವಮೊಗ್ಗದ ಕಾಲೇಜೊಂದರ ಕಾಲೇಜು ವಿದ್ಯಾರ್ಥಿಗಳು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದರು. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಢಿಕ್ಕಿ ಹೊಡೆದು ಬಸ್ ಅಲ್ಲೇ ಬದಿಯಲ್ಲಿದ್ದ ಲಾರಿಗೂ ಢಿಕ್ಕಿಯಾಯಿತು ಎನ್ನಲಾಗಿದೆ. ಬಸ್ಸಿನ ಎದುರು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಗೊಂಡವರನ್ನು ಕುಂದಾಪುರದ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. […] The post ತ್ರಾಸಿ: ಲಾರಿಗೆ ಬಸ್ ಡಿಕ್ಕಿ-ಮೂರು ಮಂದಿ ಸಾವು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕೊರಂಗ್ರಪಾಡಿ ದೊಡ್ಡಮನೆ ಫ್ಯಾಮಿಲಿ ರಿಲಿಜಿಯಸ್ ಟ್ರಸ್ಟ್ ನ ಕುಟುಂಬದ 99 ಜನ ಸದಸ್ಯರಿಂದ ಕಾಪು ಅಮ್ಮನಲ್ಲಿ ಪ್ರಾರ್ಥನೆ
Next Article
ತೆಂಕನಿಡಿಯೂರು ಕಾಲೇಜು: ಒಳಾಂಗಣ ಸಭಾಂಗಣದ ವೇದಿಕೆ ಮತ್ತು ಶುದ್ಧ ಜಲ ಘಟಕ ಲೋಕಾರ್ಪಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment