ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ

5 months ago

40

0

ಕಾಪು, ಮೇ 1: ಕನ್ನಡ ಚಲನಚಿತ್ರ ಖ್ಯಾತ ಹಿರಿಯ ನಟ ಶಶಿಕುಮಾರ್ ಮೇ 1ರಂದು ಉಚ್ಚಂಗಿ ಸಹಿತ ಮಾರಿಯಮ್ಮನ ಕ್ಷೇತ್ರ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿಗೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು. ಮಾರಿಯಮ್ಮನ ಸ್ವರ್ಣ ಗದ್ದುಗೆ ಮತ್ತು ವಿವಿಧ ಶೈಲಿಯ ಕಲಾತ್ಮಕ ಕೆತ್ತನೆಗಳನ್ನು ಕಂಡು ಈ ಕೆಲಸವನ್ನೆಲ್ಲ ಕಾಪುವಿನ ಅಮ್ಮ ಮಾಡಿಸಿಕೊಂಡಿದ್ದಾರೆ. ಅವಕಾಶ ಸಿಕ್ಕಾಗ ಮತ್ತೆ ಮತ್ತೆ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಎಂದರು. ದೇವಳದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಿ, […] The post ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾರ್ಮಿಕರು ದೇಶದ ಅಭಿವೃದ್ಧಿಯ ಶಿಲ್ಪಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ
Next Article
ಮೇ 3: ಕಸಾಪ ಉಡುಪಿ ತಾಲೂಕು ಘಟಕದ ಸಮ್ಮೇಳನ; ನುಡಿ ಜಾತ್ರೆಗೆ ಕೃಷ್ಣನಗರಿ ಸಜ್ಜು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment