ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ

5 months ago

44

0

ಬೆಂಗಳೂರು, ಮೇ​ 01,2026 (www.justkannada.in): ವಾಣಿಜ್ಯ ಬಳಕೆಯ ಸಿಲಿಂಡರ್ ದರ 993 ರೂ. ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ  ವಿರುದ್ಧ ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಇದು ಆಡಳಿತವಲ್ಲ, ಇದು ಸಂಘಟಿತ ಲೂಟಿ. ಚುನಾವಣೆಯ ಸಮಯದಲ್ಲಿ ಜನರನ್ನು ದಾರಿ ತಪ್ಪಿಸುವುದು ಮತ್ತು ನಂತರ ಅವರ ಮೇಲೆ ಹೊರೆ ಹಾಕುವುದು ಪ್ರಧಾನಿ ಮೋದಿ ಮಾದರಿ ಎಂದು ಕುಟುಕಿದ್ದಾರೆ. ನಾವು ಮೊದಲೇ ಎಚ್ಚರಿಸಿದಂತೆ, ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಪ್ರಧಾನಿ ಮೋದಿ […] The post ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್
Next Article
ನಾಳೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ನಿಷೇಧಾಜ್ಞೆ, ಮದ್ಯ ಮಾರಾಟಕ್ಕೆ ನಿರ್ಬಂಧ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment