ಕಾರ್ಮಿಕರ ಹಕ್ಕುಗಳಿಗೆ ಕಾಯ್ದೆ ರೂಪಿಸಿದ್ದೆ ಕಾಂಗ್ರೆಸ್: ದಿನೇಶ್ ಕೆ ಶೆಟ್ಟಿ

5 months ago

42

0

ದಾವಣಗೆರೆ : ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷ ಇಂಟಕ್ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ವತಿಯಿಂದ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಮಿಕರ ದಿನವನ್ನು ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಅವರು ಮಾತನಾಡಿ,ಕಾರ್ಮಿಕರ ಹಕ್ಕುಗಳಿಗೆ ಕಾಯ್ದೆ ರೂಪಿಸಿದ್ದೆ ಕಾಂಗ್ರೆಸ್ ಪಕ್ಷವಾಗಿದ್ದು, ಇತ್ತೀಚಿನ ದಿನಗಳಲ್ಲಿ ಬಿಜೆಪಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ ಹಿರಿಯ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು. Read also : ಜಾಗತಿಕ ಸಂಘರ್ಷಗಳು ಶಾಂತಿಗೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಗಿ ಖರೀದಿ ಪ್ರಕ್ರಿಯೆ:ನೋಂದಾಯಿತ ರೈತರಿಗೆ ಮೇ 5 ರವರೆಗೆ ಮಾರಾಟಕ್ಕೆ ಅಂತಿಮ ಅವಕಾಶ
Next Article
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment