ಬಿಎಸ್ ವೈ ಅಭಿಮಾನೋತ್ಸವದಿಂದ  ರಾಜಕೀಯ ಲಾಭದಾಸೆ ನನಗೆ ಇಲ್ಲ- ಬಿವೈ ವಿಜಯೇಂದ್ರ

5 months ago

42

0

ಮೈಸೂರು,ಮೇ,2,2026 (www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರಾಜಕಾರಣಕ್ಕೆ ಕಾಲಿಟ್ಟು 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ‘ಚಿತ್ರದುರ್ಗದಲ್ಲಿ ಮೇ 9ರಂದು ‘ಬಿಎಸ್‌ವೈ ಅಭಿಮಾನೋತ್ಸವ’ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಎಸ್ ವೈ ಅಭಿಮಾನೋತ್ಸವದಿಂದ ರಾಜಕೀಯ ಲಾಭ ಪಡೆಯುವ ಆಸೆ ನನಗೂ ಇಲ್ಲ, ಪಕ್ಷಕ್ಕೂ ಇಲ್ಲ’ ಎಂದು ಹೇಳಿದ್ದಾರೆ. ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾದ ಬಿವೈ ವಿಜಯೇಂದ್ರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ಬಳಿಕ ಮಾಧ್ಯಮಗಳ ಜೊತೆ […] The post ಬಿಎಸ್ ವೈ ಅಭಿಮಾನೋತ್ಸವದಿಂದ  ರಾಜಕೀಯ ಲಾಭದಾಸೆ ನನಗೆ ಇಲ್ಲ- ಬಿವೈ ವಿಜಯೇಂದ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ: ಕುಡಿಯುವ ನೀರಿನ ಬಗ್ಗೆ ನಿರಂತರ ನಿಗಾ ವಹಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ
Next Article
ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment