ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

5 months ago

39

0

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್ ಪೂರೈಕೆ ವ್ಯತ್ಯಯದಿಂದ ಸಮಸ್ಯೆಯಾಗಿದೆ.  ಸಮಸ್ಯೆ ಬಗೆಹರಿದ ನಂತರ ಗ್ಯಾಸ್ ಸಿಲಿಂಡರ್ ದರ ಕಡಿಮೆಯಾಗುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಂಪನಿಗಳು ಗ್ಯಾಸ್ ಸಿಲಿಂಡರ್ ದರ ಏರಿಸಿವೆ  ಯುಪಿಎ ಅವಧಿಯಲ್ಲಿ ಕಂಪನಿಗಳಿಗೆ ದರ ಏರಿಸುವ ಅವಕಾಶವಿತ್ತು.  ಹೀಗಾಗಿ ಅಯಾ ಕಂಪನಿಗಳು ಗ್ಯಾಸ್ ಸಿಲಿಂಡರ್ ದರ ಏರಿಸಿವೆ. ಜಾಗತಿಕ ಸ್ಥಿತಿಗತಿಗಳ ಬೆಳವಣಿಗೆ ಇದಕ್ಕೆ […] The post ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬಿಎಸ್ ವೈ ಅಭಿಮಾನೋತ್ಸವದಿಂದ  ರಾಜಕೀಯ ಲಾಭದಾಸೆ ನನಗೆ ಇಲ್ಲ- ಬಿವೈ ವಿಜಯೇಂದ್ರ
Next Article
ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment