ಲೋಕಾಯುಕ್ತ ಬಲೆಗೆ ಬಿದ್ದ ಸರ್ವೆ ಸೂಪರ್ ವೈಸರ್

5 months ago

43

0

ದಾವಣಗೆರೆ : ದರಖಾಸ್ತು ಜಮೀನು ಪೋಡಿಯ ತಾಂತ್ರಿಕ ವರದಿಗೆ  50 ಸಾವಿರ ರೂ. ಲಂಚ ಪಡೆದ ಚನ್ನಗಿರಿ ತಾಲ್ಲೂಕು ಸರ್ವೆ ಸೂಪರ್‌ವೈಸ‌ರ್ ಕೆ.ಎಚ್‌. ಆಂಜನಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದ ಹಳೆ ಬಸ್‌ ನಿಲ್ದಾಣದ ಸಮೀಪ ಶುಕ್ರವಾರ ರಾತ್ರಿ ಲಂಚ ಪಡೆಯುತ್ತಿದ್ದ ಆಂಜನಪ್ಪ ಅವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಚನ್ನಗಿರಿ ತಾಲ್ಲೂಕಿನ ಮಧುರ ನಾಯಕನಹಳ್ಳಿಯ ಸರ್ವೆ ನಂಬರ್‌ 46ರಲ್ಲಿ ಎ.ಬಿ. ಕುಮಾರ ನಾಯ್ಕ ಅವರು 4 ಎಕರೆ ದರಖಾಸ್ತು ಜಮೀನು ಹದ್ದುಬಸ್ತಿಗೆ ಭೂದಾಖಲೆಗಳ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಈಜುಕೋಳದಲ್ಲಿ ಮುಳುಗಿ ಬಾಲಕ ಸಾವು
Next Article
ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment