ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರ ದುರಂತ ಅಂತ್ಯ

5 months ago

50

0

ಹೊಸದಿಗಂತ ವರದಿ ಬೆಳಗಾವಿ: ಇಲ್ಲಿನ ಪ್ರಸಿದ್ಧ ಕಪಿಲೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಹೊಂಡದಲ್ಲಿ ಈಜಲು ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರಿನ ಆಳ ತಿಳಿಯದೆ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೇಸಿಗೆಯ ಬಿಸಿಲಿನ ಬೇಗೆಯಿಂದ ಪಾರಾಗಲು ಈ ಬಾಲಕರು ಗುಂಪಾಗಿ ಈಜಲು ಬಂದಿದ್ದರು ಎನ್ನಲಾಗಿದೆ. ಹೊಂಡಕ್ಕೆ ಇಳಿದ ಬಾಲಕರು ಆಳದ ಅಂದಾಜಿಲ್ಲದೆ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರನ್ನು ಹೊರತೆಗೆದರಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಮೃತ ಯುವಕರು ಶಿವಾಜಿ ನಗರ ಪ್ರದೇಶದ […] The post ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರ ದುರಂತ ಅಂತ್ಯ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಪತ್ನಿ, ನಾಲ್ವರು ಮಕ್ಕಳನ್ನು ಕೊಂ*ದು ತಾನೂ ಆತ್ಮಹ*ತ್ಯೆಗೆ ಯತ್ನಿಸಿದ ಪತಿರಾಯ
Next Article
shimoga tourist places in kannada ಆಗುಂಬೆಯ ರಸದೌತಣದ ದೃಶ್ಯಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment