ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ: ಜಾಮೀನಿಗಾಗಿ ‘ಸುಪ್ರೀಂ’ ಮೊರೆಹೋದ ನಟ ದರ್ಶನ್!

5 months ago

39

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ಜಾಮೀನಿಗಾಗಿ ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ವೇಳೆ ಜೈಲಿನಲ್ಲಿ ಅನುಭವಿಸುವ ಕಷ್ಟಗಳ ಕುರಿತು ಸುದೀರ್ಘ ಅಳಲು ತೋಡಿಕೊಂಡಿದ್ದಾರೆ. ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ನಿಂದನೆ ಹಾಕಲಾಗುತ್ತಿದೆ. ನಿಯಮ ಮೀರಿ ನನ್ನನ್ನು ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ಕುಗ್ಗಿದ್ದೇನೆ ಎಂದು ಕಷ್ಟ ಹೇಳಿಕೊಂಡಿದ್ದಾರೆ. ಜೈಲಿನಲ್ಲಿ ಒಂದೇ ರೀತಿಯ ಸಂಕಷ್ಟ ಎದುರಾದರೆ, ಅತ್ತ ಮಾಧ್ಯಮದಲ್ಲಿ ಕೂಡ ಅಪಪ್ರಚಾರವಾಗುತ್ತಿದೆ. ಜೈಲಿನಲ್ಲಿ ಇತರೆ […] The post ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ: ಜಾಮೀನಿಗಾಗಿ ‘ಸುಪ್ರೀಂ’ ಮೊರೆಹೋದ ನಟ ದರ್ಶನ್! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Insights Weekly Essay Challenges 2026 – Week 17 – “Poetry is what happens when nothing else can.”
Next Article
ತುಂಗಭದ್ರಾ ಡ್ಯಾಂಗೆ ಹೊಸ ಗೇಟ್ ಅಳವಡಿಕೆ: ಮೇ 15 ರಂದು ಉದ್ಘಾಟನೆ ಎಂದ ಡಿಸಿಎಂ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment