ವ್ಯಾಯಾಮ ಮಾಡಿದ್ರೂ ಗಂಟೆಗಟ್ಟಲೆ ಕುಳಿತುಕೊಳ್ಳುತ್ತಿದ್ದೀರಾ? ಎಚ್ಚರ ನಿಮ್ಮ ಆಯಸ್ಸು ಕಮ್ಮಿಯಾಗಬಹುದು!

5 months ago

56

0

ಇಂದಿನ ಆಧುನಿಕ ಜೀವನಶೈಲಿಯಲ್ಲಿ ದಿನವಿಡೀ ಆಫೀಸ್ ಡೆಸ್ಕ್, ಲ್ಯಾಪ್‌ಟಾಪ್ ಅಥವಾ ಮೊಬೈಲ್ ಮುಂದೆ ಗಂಟೆಗಟ್ಟಲೆ ಕುಳಿತುಕೊಳ್ಳುವುದು ಸಾಮಾನ್ಯವಾಗಿದೆ. ನೀವು ಪ್ರತಿದಿನ ವ್ಯಾಯಾಮ ಮಾಡುತ್ತಿದ್ದರೂ, ದೀರ್ಘಕಾಲ ಒಂದೇ ಕಡೆ ಕುಳಿತುಕೊಳ್ಳುವುದು ನಿಮ್ಮ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಿದ್ದಾರೆ. ಧೂಮಪಾನದಂತೆಯೇ, ಜಡ ಜೀವನಶೈಲಿ (Sedentary Lifestyle) ಸಹ ಸದ್ದಿಲ್ಲದೆ ದೇಹಕ್ಕೆ ಹಾನಿ ಮಾಡುತ್ತದೆ. ಹೃದಯ ಸಂಬಂಧಿ ಕಾಯಿಲೆಗಳು, ಟೈಪ್ 2 ಡಯಾಬಿಟಿಸ್ ಮತ್ತು ಅಕಾಲಿಕ ಮರಣದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಪ್ರಮುಖ ವೈದ್ಯಕೀಯ ಸಂಶೋಧನೆಗಳು ಹೇಳುತ್ತವೆ. […] Source ಜೀವನ ಶೈಲಿಗೆ ಸಂಬಂಧಿಸಿದ ವಿಷಯಗಳು ಆರೋಗ್ಯ, ಅಭ್ಯಾಸಗಳು ಮತ್ತು ದಿನನಿತ್ಯದ ಬದುಕಿನ ಮೇಲೆ ಪರಿಣಾಮ ಬೀರುತ್ತವೆ.
Click here to Read More
Previous Article
ಶೃಂಗೇರಿಯ ಧರ್ಮಭೂಮಿಯಲ್ಲಿ ಸತ್ಯಕ್ಕೆ ಸಿಕ್ಕಿತು ಜಯ: ಬಿ.ವೈ. ವಿಜಯೇಂದ್ರ
Next Article
ಎಐ ಯುಗದ ಬದುಕಿಗೆ ಜ್ಞಾನದ ಠೇವಣಿ ಬಹುಮುಖ್ಯ; ಮಾದಾರ ಚನ್ನಯ್ಯ ಗುರುಪೀಠದ ಸಿಇಒ ಎಚ್‌.ಎಸ್‌.ರಾಘವೇಂದ್ರ ಸಲಹೆ

Related ಜೀವನ ಶೈಲಿ Updates:

Are you sure? You want to delete this comment..! Remove Cancel

Comments (0)

    Leave a comment