ಶೃಂಗೇರಿ ಅಂಚೆ ಮತ ಮರು ಎಣಿಕೆ ಫಲಿತಾಂಶ ಕೂಡಲೇ ಘೋಷಿಸಿ: ಕೇಂದ್ರ ಸಚಿವ ಜೋಶಿ ಆಗ್ರಹ

5 months ago

40

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಕುರಿತು ತಕ್ಷಣವೇ ಚುನಾವಣಾಧಿಕಾರಿ ಫಲಿತಾಂಶವನ್ನು ಘೋಷಿಸಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು ಸಾಧ್ಯತೆ ಸ್ಪಷ್ಟವಾಗಿದೆ. ಈಗಾಗಲೇ ಮೂರು ವರ್ಷದಿಂದ ಶಾಸಕ ಸ್ಥಾನದಿಂದ ವಂಚಿತರಾಗಿದ್ದಾರೆ. ಹೀಗಾಗಿ ಕೂಡಲೇ ಫಲಿತಾಂಶ ಘೋಷಣೆ ಆಗಬೇಕು. ಒಂದು ವೇಳೆ ಸಮಸ್ಯೆಗಳು ಉಂಟಾದರೆ ಚುನಾವಣಾಧಿಕಾರಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಚುನಾವಣಾಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ […] The post ಶೃಂಗೇರಿ ಅಂಚೆ ಮತ ಮರು ಎಣಿಕೆ ಫಲಿತಾಂಶ ಕೂಡಲೇ ಘೋಷಿಸಿ: ಕೇಂದ್ರ ಸಚಿವ ಜೋಶಿ ಆಗ್ರಹ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Shopping in Bengaluru | ಕಡಿಮೆ ಬೆಲೆಗೆ ಸೂಪರ್ ಶಾಪಿಂಗ್ ಮಾಡ್ಬೇಕಾ? ಈ ಜಾಗಗಳು ಬೆಸ್ಟ್!
Next Article
ಬಿಎಸ್‌ವೈ ಅಧಿಕಾರಕ್ಕಾಗಿ ಅಲ್ಲ, ಜನರಿಗಾಗಿ ಹೋರಾಟ ಮಾಡಿದವರು: ಬಿ.ವೈ.ವಿಜಯೇಂದ್ರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment