ಉಪಚುನಾವಣೆ | ಬಾಗಲಕೋಟೆಯಲ್ಲಿ ಕಾಂಗ್ರೆಸ್ ನ ಉಮೇಶ್‌ ಮೇಟಿ ಜಯಭೇರಿ

5 months ago

49

0

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಅವರು ಜಯಭೇರಿ ಬಾರಿಸಿದ್ದಾರೆ. ಇಂದು ನಗರದ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ನಡೆಯುತ್ತಿದ್ದು, 21ನೇ ಸುತ್ತಿನ ಅಂತ್ಯದ ವೇಳೆಗೆ ಕೈ ಅಭ್ಯರ್ಥಿ ಉಮೇಶ್‌ ಮೇಟಿ ಅವರು 87,624 ಮತ ಪಡೆಯುವ ಮೂಲಕ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ (70,419 ಮತ) ವಿರುದ್ಧ 17,205 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆಗಾಗಿ 14 ಟೇಬಲ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. […] The post ಉಪಚುನಾವಣೆ | ಬಾಗಲಕೋಟೆಯಲ್ಲಿ ಕಾಂಗ್ರೆಸ್ ನ ಉಮೇಶ್‌ ಮೇಟಿ ಜಯಭೇರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಿನ ಭವಿಷ್ಯ | ಮೇ 04 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆಧ್ಯಾತ್ಮಿಕ ಚಿಂತೆಗಳು ಹೆಚ್ಚು
Next Article
ತಮಿಳುನಾಡು | ನಟ ವಿಜಯ್ ನೇತೃತ್ವದ ಟಿವಿಕೆಗೆ ಭರ್ಜರಿ ಮುನ್ನಡೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment