ಉಪಚುನಾವಣೆ | ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲೂ ಕಾಂಗ್ರೆಸ್ ಮುನ್ನಡೆ

5 months ago

48

0

ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್‌ ದಾಸ ಕರಿಯಪ್ಪ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು ಮುನ್ನಡೆ ಸಾಧಿಸಿದ್ದಾರೆ. ಇನ್ನು ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ವಿರುದ್ಧ ಮುನ್ನಡೆ ಕಾಯ್ದುಕೊಂಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ 9ನೇ ಸುತ್ತಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು 2 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ […] The post ಉಪಚುನಾವಣೆ | ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲೂ ಕಾಂಗ್ರೆಸ್ ಮುನ್ನಡೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಮಿಳುನಾಡು | ನಟ ವಿಜಯ್ ನೇತೃತ್ವದ ಟಿವಿಕೆಗೆ ಭರ್ಜರಿ ಮುನ್ನಡೆ
Next Article
ಕೇರಳ ವಿಧಾನಸಭಾ ಚುನಾವಣೆ | ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಭಾರೀ ಮುನ್ನಡೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment