ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ : ಆಟೋ ಸೀಟ್ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

5 months ago

45

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಆಟೋ ಸೀಟ್ ವಿಚಾರಕ್ಕೆ ನಡೆದ ಗಲಾಟೆಯೊಂದು ಓರ್ವನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿದೆ. ಮುಬಾರಕ್ ಎಂಬಾತ (26) ಮೃತ ದುರ್ದೈವಿ. ಇದೇ ಮೇ 1ರಂದು ಆರೋಪಿ ತಬ್ರೇಜ್ (46) ಎಂಬಾತ ಮುಬಾರಕ್‌ನ ಆಟೋ ಸೀಟ್ ತೆಗೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿತ್ತು. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದು, ಪರಸ್ಪರ ಹಲ್ಲೆ ಮಾಡಿಕೊಂಡಿದ್ದರು. ಈ ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳೀಯರು ಮಧ್ಯಪ್ರವೇಶಿಸಿ, ಇಬ್ಬರನ್ನೂ ಸಮಾಧಾನಪಡಿಸಿದ್ದರು. ಬಳಿಕ ಮತ್ತೆ ಇಬ್ಬರ ನಡುವೆ ಗಲಾಟೆ […] The post ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ : ಆಟೋ ಸೀಟ್ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ವೈಶಾಖ ಮಾಸದ ದೈನಂದಿನ ಪಂಚಾಂಗ! ನಿಮ್ಮ ಇಂದಿನ ಭವಿಷ್ಯವೇನು ತಿಳಿಯಿರಿ!
Next Article
ದಾವಣಗೆರೆ | ಮತ ಎಣಿಕೆಯ ಏಳನೇ ಸುತ್ತು ಮುಕ್ತಾಯ: ಬಿಜೆಪಿ ಅಭ್ಯರ್ಥಿಗೆ ಮತ್ತೆ ಮುನ್ನಡೆ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment