ಪುದುಚೆರಿಯಲ್ಲಿ ಎನ್‌‌‌ಡಿಎ ಮತ್ತೆ ಸರ್ಕಾರ ರಚನೆ ಸಾಧ್ಯತೆ

5 months ago

37

0

ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಇಂದು (ಮೇ 4) ನಡೆಯುತ್ತಿದ್ದು, ಮುಖ್ಯಮಂತ್ರಿ ಎನ್. ರಂಗಸ್ವಾಮಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುವತ್ತ ದಾಪುಗಾಲು ಹಾಕುತ್ತಿದೆ. ಕಾಂಗ್ರೆಸ್ ಮತ್ತು ಡಿಎಂಕೆ ಒಳಗೊಂಡ ಇಂಡಿಯಾ (INDIA) ಮೈತ್ರಿಕೂಟಕ್ಕೆ ಆರಂಭಿಕ ಹಂತದಲ್ಲಿ ಹಿನ್ನಡೆಯಾಗಿದೆ. ಎನ್‌ಡಿಎ ಮೈತ್ರಿಕೂಟದ ಪ್ರಾಬಲ್ಯ : ಆರಂಭಿಕ ಹಂತದ ಅಂಚೆ ಮತಗಳ ಎಣಿಕೆಯಲ್ಲಿ ಎನ್‌ಡಿಎ ಮೈತ್ರಿಕೂಟ (AINRC, ಬಿಜೆಪಿ ಮತ್ತು ಎಐಎಡಿಎಂಕೆ) ಅರ್ಧಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತಮಿಳುನಾಡಿನಲ್ಲಿ 75 ಕ್ಷೇತ್ರಗಳಲ್ಲಿ ಟಿವಿಕೆ ಮುನ್ನಡೆ
Next Article
ಕೇರಳದಲ್ಲಿ ಯುಡಿಎಫ್‌‌ಗೆ ಮ್ಯಾಜಿಕ್ ನಂಬರ್: ನಿಜವಾಗುತ್ತಾ Exit Poll ಭವಿಷ್ಯ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment