ಮಟಪಾಡಿ: ನೂತನವಾಗಿ ಆರಂಭಗೊಂಡ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ

5 months ago

41

0

ಬ್ರಹ್ಮಾವರ, ಮೇ 4: ಬ್ರಹ್ಮವಾರ ಮಟಪಾಡಿ ನೀಲಾವರ ಮಾರ್ಗವಾಗಿ ತೆರಳುವ ಉಡುಪಿ ಕೊಕ್ಕರ್ಣೆ ನೂತನ ಸರ್ಕಾರಿ ಬಸ್ಸಿಗೆ ಮಟಪಾಡಿಯಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು. ಫ್ರೆಂಡ್ಸ್ ಮಟಪಾಡಿ ಯೂಥ್ ಕ್ಲಬ್ ಮಟಪಾಡಿ ಇವರ ವತಿಯಿಂದ ಮಟಪಾಡಿ ಗ್ರಾಮಕ್ಕೆ ಆಗಮಿಸಿದ ಸರಕಾರಿ ಬಸ್ ಗೆ ಹೂವಿನ ಹಾರ ಹಾಕಿ ಆರತಿ ಬೆಳಗಿ ತೆಂಗಿನಕಾಯಿ ಒಡೆದು ಪಟಾಕಿ ಸಿಡಿಸಿ ಸ್ವಾಗತಿಸಲಾಯಿತು ಹಾಗೂ ಬಸ್ಸಿನಲ್ಲಿ ಪ್ರಯಾಣಿಸಿದ ಎಲ್ಲ ಪ್ರಯಾಣಿಕರಿಗೆ ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್ ವತಿಯಿಂದ ತಂಪು ಪಾನಿಯನ್ನು ನೀಡಲಾಯಿತು. ಫ್ರೆಂಡ್ಸ್ ಮಟಪಾಡಿ ಕ್ಲಬ್ಬಿನ […] The post ಮಟಪಾಡಿ: ನೂತನವಾಗಿ ಆರಂಭಗೊಂಡ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಫಲಿತಾಂಶ: ಅಂಚೆ ಮತಗಳ ಎಣಿಕೆ ಆರಂಭ
Next Article
ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ಕೇಂದ್ರದ ಮೋದಿ ಸರಕಾರದಿಂದ ಜನರಿಗೆ ಗ್ಯಾಸ್ ಸಿಲಿಂಡರ್‌ನ ಶಾಕ್: ರಮೇಶ್ ಕಾಂಚನ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment