ಅಂಚೆ ಮತ ಮರು ಎಣಿಕೆ : ಶಾಸಕ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿಯ ಡಿ.ಎನ್‌ ಜೀವರಾಜ್

5 months ago

38

0

ಚಿಕ್ಕಮಗಳೂರು,ಮೇ,4,2026 (www.justkannada.in):  ಹೈಕೋರ್ಟ್‌ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ  ನಡೆದಿದ್ದು , 2023ರಲ್ಲಿ ಹಾಲಿ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡರು ಪಡೆದ ಮತಗಳ ಪೈಕಿ ಬರೋಬ್ಬರಿ 255 ಮತಗಳನ್ನು ಅಸಿಂಧು ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ಎನ್‌. ಜೀವರಾಜ್‌ ಗೆ ಇದೀಗ 52 ಮತಗಳ ಮುನ್ನಡೆ ಸಿಕ್ಕಿದೆ. ಇಂದು ಡಿ.ಎನ್.ಜೀವರಾಜ್‌ ಅವರಿಗೆ ಚುನಾವಣಾ ಅಧಿಕಾರಿ ಶಾಸಕ ಪ್ರಮಾಣ ಪತ್ರ ಹಸ್ತಾಂತರಿಸಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ […] The post ಅಂಚೆ ಮತ ಮರು ಎಣಿಕೆ : ಶಾಸಕ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿಯ ಡಿ.ಎನ್‌ ಜೀವರಾಜ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ
Next Article
ಮೈಸೂರು GRS ಫ್ಯಾಂಟಸಿ ಪಾರ್ಕ್ ನಲ್ಲಿ  20ಕ್ಕೂ ಹೆಚ್ಚು ಥೀಮ್ಡ್ ಸೆಟ್ ಸೆಲ್ಫಿ ಫ್ಯಾಕ್ಟರಿ ಆರಂಭ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment