ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ

5 months ago

35

0

ದಾವಣಗೆರೆ,ಮೇ,4,2026 (www.justkannada.in): ಬಹಳ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಸಮರ್ಥ್ ಶಾಮನೂರು ಸುಮಾರು 4,900 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಮರ್ಥ್ ಶಾಮನೂರುಗೆ 52,214 ಮತಗಳು ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪಗೆ 45,198 ಮತಗಳು ಲಭಿಸಿವೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಮುಖಭಂಗವಾಗಿದೆ.  ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ […] The post ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೈಸೂರು GRS ಫ್ಯಾಂಟಸಿ ಪಾರ್ಕ್ ನಲ್ಲಿ  20ಕ್ಕೂ ಹೆಚ್ಚು ಥೀಮ್ಡ್ ಸೆಟ್ ಸೆಲ್ಫಿ ಫ್ಯಾಕ್ಟರಿ ಆರಂಭ
Next Article
ಡಿಜಿಟಲ್​ ಮೌಲ್ಯಮಾಪನ ಬಗ್ಗೆVC ಮಾತು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment