ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

5 months ago

31

0

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ಬಿಜೆಪಿಯ  ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ವಿರುದ್ಧ 22,867 ಮತಗಳ ಅಂತರದಿಂದ ಗೆದ್ದಿದ್ದಾರೆ. ಈ ಗೆಲುವಿನ ಮೂಲಕ ಈ ಕ್ಷೇತ್ರವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್ ಮೇಟಿ  ಮತಎಣಿಕೆ ಆರಂಭದಿಂದಲೂ  ಮುನ್ನಡೆ ಕಾಯ್ದುಕೊಂಡಿದ್ದರು. ಅಂತಿಮವಾಗಿ 22,867 ಮತಗಳ ಅಂತರದಿಂದ ಗೆದ್ದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್  ಅಭ್ಯರ್ಥಿ ಉಮೇಶ ಮೇಟಿ ಅವರಿಗೆ 97,941 ಮತಗಳು ಬಿಜೆಪಿ  ಅಭ್ಯರ್ಥಿ […] The post ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಡಿಜಿಟಲ್​ ಮೌಲ್ಯಮಾಪನ ಬಗ್ಗೆVC ಮಾತು
Next Article
ಕುವೆಂಪು ವಿವಿ: ಡಿಜಿಟಲ್ ಮೌಲ್ಯಮಾಪನ ವಿವಾದಕ್ಕೆ ಕುಲಪತಿ ಪ್ರೊ. ಶರತ್ ಅನಂತ್ ಮೂರ್ತಿ ಸ್ಪಷ್ಟನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment