ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾ*ವು

5 months ago

42

0

ಹೊಸದಿಗಂತ ವರದಿ ಮಡಿಕೇರಿ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಸಿದ್ದಾಪುರ ಸಮೀಪದ ಗುಯ್ಯ ಗ್ರಾಮದಲ್ಲಿ ನಡೆದಿದೆ. ಮೃತರನ್ನು ವೀರಾಜಪೇಟೆಯ ಸುಂಕದಕಟ್ಟೆ ನಿವಾಸಿ ನಾಗರಾಜು (41) ಎಂದು ಗುರುತಿಸಲಾಗಿದೆ. ಗುಯ್ಯ ದೇವಾಲಯ ಸಮೀಪದ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರ ಪೈಕಿ ನಾಗರಾಜು ಬೃಹತ್ ಗುಂಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವುದಾಗಿ‌ ಹೇಳಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗ್ರಾಮಸ್ಥರ ನೆರವಿನೊಂದಿಗೆ ಮೃತದೇಹವನ್ನು ಹೊರ ತೆಗೆದಿದ್ದಾರೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. The post ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾ*ವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಶಂಕರ ಘಟ್ಟದಲ್ಲಿರುವ ಕುವೆಂಪು ವಿಶ್ವ ವಿದ್ಯಾಲಯದಲ್ಲಿ nsui ಮಾಡಿದ ಪ್ರತಿಭಟನೆಗೆ ಕುಲಪತಿ ಪ್ರತಿಕ್ರಿಯಿಸಿದ್ದಾರೆ.
Next Article
ಮೊದಲ ಹೋರಾಟಗಾರಯಡಿಯೂರಪ್ಪ ಬಿಎಸ್​ವೈ ರಾಜಕೀಯ ಪಯಣಕ್ಕೆ ಈಗ 50ರ ಸಂಭ್ರಮ!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment